ಅಭಿಪ್ರಾಯ / ಸಲಹೆಗಳು

ಸಮಗ್ರ ಶಿಕ್ಷಣ ತರಬೇತಿ ಕಾರ್ಯಕ್ರಮ

ಸಮಗ್ರ ಶಿಕ್ಷಣ ಕರ್ನಾಟಕ 2019-20 ನೇ ಸಾಲಿನ ಕಾರ್ಯಕ್ರಮ

 

2018-19 ನೇ ಸಾಲಿನಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಇಲಾಖೆಯು ಕೇಂದ್ರಪುರಸ್ಕೃತ ಶಿಕ್ಷಕ ಶಿಕ್ಷಣ ಯೋಜನೆಯನ್ನು SSA ಮತ್ತು RMSA ಯೊಂದಿಗೆ ವಿಲೀನಗೊಳಿಸಿ ‘ಸಮಗ್ರ ಶಿಕ್ಷಣ’ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಿದೆ.

 

AWP ಯೋಜನೆ 2019-20ನೇ ಸಾಲಿನಲ್ಲಿ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರಿಗೆ ಸೇವಾನಿರತ ತರಬೇತಿ ಸಾಮಾನ್ಯ ವಿಷಯತರಬೇತಿ, ಪ್ರೌಢಶಾಲಾವೃತ್ತಿಶಿಕ್ಷಣ ಹಾಗೂ ಇತರೆ ವಿಷಯಗಳ ತರಬೇತಿ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಯೋಗ ತರಬೇತಿ, 9 ಮತ್ತು 10ನೇ ತರಗತಿಯ ಎಲ್ಲಾವಿಷಯಗಳಿಗೆ ಕಲಿಕಾ ಫಲಗಳ ಅಭಿವೃದ್ಧಿ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿರುತ್ತದೆ.

ಇತ್ತೀಚಿನ ನವೀಕರಣ​ : 01-09-2020 07:17 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಧುಗಿರಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080